ಕುಣಿಗಲ್ ತಾಲೂಕಿನ ಚೌಡನಾಯಕನಪಾಳ್ಯದಲ್ಲಿ ಜಗಳ ಬಿಡಿಸಲು ಹೋದ ಮಗನ ಮೇಲೆ ತಂದೆ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ. ಆರೋಪಿ ನಂಜೆಗೌಡನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.