Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಕಲಬುರಗಿ: ಕಲಬುರ್ಗಿಯಲ್ಲಿ ಗುಲ್ಬರ್ಗ ವಿವಿಯ ಸಂಸ್ಥಾಪನಾ ದಿನ ಆಚರಣೆ

ಕಲಬುರಗಿಯ ಗುಲ್ಬರ್ಗ ವಿವಿಯ 46 ನೇ ವಿವಿಯ ಸಂಸ್ಥಾಪನಾ ದಿನ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ತುಮಕೂರು ವಿಶ್ರಾಂತ ಕುಲಪತಿ ರಾಜಾಸಾಬ್ ಸೇರಿ ಇನ್ನೂ ಅನೇಕರು ಉಪಸ್ಥಿತರಿದ್ದರು. ಡಿ.2 ರಂದು ನಡೆದ ಕಾರ್ಯಕ್ರಮ