ಬಾಗಲಕೋಟೆ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ 2025 ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ಒಂದರಂದು ಮುಂಜಾನೆ 10 ಗಂಟೆಗೆ ನವನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ವಮಾನವ ಸಭಾಭವನದಲ್ಲಿ ಜಿಲ್ಲಾಮಟ್ಟದ ಕನ್ನಡ ಗೀತೆಗಳು ನೃತ್ಯ ಸ್ಪರ್ಧೆ ಮಾಡಲಾಗಿದೆ ಎಂದು ಪ್ರಾಚಾರ್ಯ ಅರುಣ್ ಕುಮಾರ್ ಗಾಳಿ ತಿಳಿಸಿದ್ದಾರೆ