ಸಿಂಧನೂರು: ಗುಂಡ ಗ್ರಾಮದ ಹೊರ ವಲಯದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದ ಶಾಸಕ ಆರ್ ಬಸನಗೌಡ
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಂಡ ಗ್ರಾಮದ ವರ ವಲಯದಲ್ಲಿ ಸಾರ್ವಜನಿಕರು ಸಮಸ್ಯೆಗಳನ್ನು ಆಲಿಸಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ತುರುವಿಹಾಳ ಅವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನು ಮಾಡಿ ಏನಾದರೂ ಸಮಸ್ಯೆಗಳು ಇದ್ದರೆ ನನ್ನ ಗಮನಕ್ಕೆ ತನ್ನಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.