ಹಾವೇರಿ: ಸವಣೂರು: ವಿಜಯದಶಮಿ ಅಂಗವಾಗಿ ವಿವಿಧ ಗ್ರಾಮಗಳಲ್ಲಿ ಪೂಜೆ ಸಲ್ಲಿಸಿದ ಅಜ್ಜಂಪುರ ಖಾದ್ರಿ
Haveri, Haveri | Oct 21, 2026 ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ವಿಜಯದಶಮಿ ಹಬ್ಬದ ಸಂಭ್ರಮ. ಹೆಸ್ಕಾಂ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಜ್ಜಂಪುರ ಖಾದ್ರಿ ಅವರು ವಿವಿಧ ಗ್ರಾಮಗಳ ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಾರ್ವಜನಿಕರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.