ಹೆಬ್ರಿ: ಮುದ್ರಾಡಿಯಲ್ಲಿ ಗಂಡ ಹಾಗೂ ಆತನ ಸಂಬಂಧಿಕರಿಂದ ವರದಕ್ಷಿಣೆ ಕಿರುಕುಳ; ಪತ್ನಿಯಿಂದ ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
Hebri, Udupi | Feb 17, 2024 ತನ್ನ ಗಂಡ ಹಾಗೂ ಆತನ ಮನೆಯವರು ವರದಕ್ಷಿಣೆ ತರುವಂತೆ ಪೀಡಿಸಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮುದ್ರಾಡಿಯ ಮಹಿಳೆಯೊಬ್ಬರು ಹೆಬ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.