ಕೊಪ್ಪಳ: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಆ.01 ರಂದು ಡಿಸಿ ಕಚೇರಿಯ ಮುಂದೆ ಪ್ರತಿಭಟನೆ; ನಗರದಲ್ಲಿ ದಲಿತ ಮುಖಂಡ ಗಣೇಶ ಹೇಳಿಕೆ
Koppal, Koppal | Jul 30, 2025
ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನ ಅನ್ವಯ...