ಹಾವೇರಿ: ನಗರದಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಚಾಲನೆ
Haveri, Haveri | Sep 15, 2025 ನಗರದಲ್ಲಿ ಪ್ರಜಾಪ್ರಭುತ್ವ ದಿನದ ಅಂಗವಾಗಿ ನಡೆದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವಿಜಯ್ ಮಹಾಂತೇಶ್ ದಾನಮ್ಮನವರ ಚಾಲನೆ ನೀಡಿದರು. ಈ ಸಮಯದಲ್ಲಿ ಹಲವರು ಉಪಸ್ಥಿತರಿದ್ದರು.