ಹೊನ್ನಾವರ ಉಪ-ವಿಭಾಗದ ಪಟ್ಟಣ ಶಾಖೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66 ರ ರಸ್ತೆ ಅಗಲೀಕರಣ ಕಾಮಗಾರಿ ಹಾಗೂ ಎಲ್.ಐ.ಸಿ. ಫೀಡರ್ ವ್ಯಾಪ್ತಿಯಲ್ಲಿ 11 ಕೆ.ವಿ ಮಾರ್ಗದ ನಿರ್ವಹಣಾ ಕಾರ್ಯ ನಿಮ್ಮಿತ್ತ ನ.26 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಕಚೇರಿಯು ಪಟ್ಟಣದಲ್ಲಿ ಮಂಗಳವಾರ ಸಂಜೆ 6ಕ್ಕೆ ಮಾಹಿತಿ ನೀಡಿದೆ.