ಕಲಬುರಗಿ: ಟಂಟಂ ಹಾಗೂ ಕಾರು ನಡುವೆ ಭೀಕರ ಅಪಘಾತ, ಇಬ್ಬರು ಸಾವು!,ನೇದಲಗಿ ಬಳಿ ಘಟನೆ
ಜೇವರ್ಗಿ ತಾಲೂಕಿನ ನೇದಲಗಿ ಬಳಿ ಇಂದು ಬೆಳಗ್ಗೆ ಕಾರು ಹಾಗೂ ಟಂಟಂ ನಡುವೆ ಭೀಕರ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನೇಲೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.ಅ. ೨೧ ರಂದು ನಡೆದ ಘಟನೆ