ಕೂಡ್ಲಿಗಿ ತಾಲೂಕಿನ ಮಾಳೆಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ತಟ್ಟೆ ಮತ್ತು ಲೋಟಗಳನ್ನು ವಿತರಿಸಲಾಯಿತು. ಈ ವೇಳೆ ಮಾತನಾಡಿದ ತಾ ಪಂ ಮಾಜಿ ಉಪಾಧ್ಯಕ್ಷೆ ವಿಶಾಲಾಕ್ಷಿ ರಾಜಣ್ಣ, ಬಡತನ ನಿರ್ಮೂಲನೆಗೆ ಶಿಕ್ಷಣವೇ ದಾರಿ ಎಂದು ತಿಳಿಸಿದರು.