ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷರಾಗಿ ನಗರದಲ್ಲಿ ಎನ್.ಅಂಬರೀಷ್ ನೇಮಕ ಕೋಲಾರ: ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷರಾಗಿ ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೋಲಾರ ನಗರದ ಎನ್ ಅಂಬರೀಷ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಎಂ.ವಿಜಯ ನಾಯಕ್ ಸೋಮವಾರ ಬೆಳ್ಳಗೆ 10 ಗಂಟೆಯಲ್ಲಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಮೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಕೊತ್ತೂರು ಮಂಜುನಾಥ್,.