ರಾಷ್ಟ್ರೀಯ ಪಲ್ಸ್ ಪೋಲಿಯೋ: ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ ಕೋಲಾರ: ಪ್ರಸಕ್ತ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಕೋಲಾರ ತಾಲ್ಲೂಕಿನಲ್ಲಿ ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆ ತಾಲ್ಲೂಕು ಪಂಚಾಯಿತಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಮತ್ತು ವಿವಿಧ ಇಲಾಖೆಗಳ ಜವಾ ಬ್ದಾರಿಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ ಕೋಲಾರ ತಾಲ್ಲೂಕಿನಲ್ಲಿ ಸಿದ್ಧಪಡಿಸಲಾದ ಪ್ರಮುಖ ಅಂಕಿ-ಅಂಶಗಳು 0-5 ವರ್ಷ ದೊಳಗಿನ ಮಕ್ಕಳ ಸಂಖ್ಯೆ: 38,954 ಒಟ್ಟು ಲಸಿಕಾ ಕೇಂದ್ರಗಳ ಸಂಖ್ಯೆ: 170 ಒಟ್ಟು ವ್ಯಾಕ್ಸಿನೇಟರ್ಗಳ ಸಂಖ್ಯೆ: 680 ಗಂಡಾಂತರ ಪ್ರದೇಶಗಳ (ಊಖಂ) ಒಟ್ಟು ಸ