ಮೂಡಿಗೆರೆ: ಬಿದಿರುತಳ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್-ಕಾರು ಮಧ್ಯೆ ಡಿಕ್ಕಿ, ನಾಲ್ವರ ಸ್ಥಿತಿ ಗಂಭೀರ
Mudigere, Chikkamagaluru | Aug 10, 2025
ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ನಾಲ್ವರ ಸ್ಥಿತಿ ಗಂಭೀರವಾಗಿರುವ...