ಬಳ್ಳಾರಿ: ತುಂಗಭದ್ರ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ: ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಜಿಲ್ಲಾಡಳಿತ ಸಜ್ಜು
ತುಂಗಭದ್ರ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಬೆಳೆ ನಷ್ಟ, ರೈತರಿಗೆ ಪರಿಹಾರ, ಜಾನುವಾರುಗಳಿಗೆ ಮೇವಿನ ಕಿಟ್ ವಿತರಣೆ ಮತ್ತು ಡೆಂಗ್ಯೂ ನಿಯಂತ್ರಣ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ವಿವರ ಇಲ್ಲಿದೆ.