ಬೈಂದೂರು: ತಲಪಾಡಿ-ಕಾರವಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
ತಲಪಾಡಿಯಿಂದ ಕಾರವಾರದವರೆಗೆ ಕೇರಳ ಮಾದರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಚಿವರ ಆದೇಶದಂತೆ ಧ್ರುವ ಸಂಸ್ಥೆಯಿಂದ ಡಿಪಿಆರ್ ಸಿದ್ಧಪಡಿಸುವ ಕೆಲಸ ನಡೆಯುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.