ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕಮಲಾನಗರದ ವೀರಭದ್ರೇಶ್ವರ ಥಿಯೇಟರ್ ರಸ್ತೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 3 ಸ್ಕೂಟರ್, ವಿದ್ಯುತ್ ಕಂಬ ಹಾಗೂ ಮನೆಯೊಂದಕ್ಕೆ ತೀವ್ರ ಹಾನಿ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕ ಗೋಪಾಲಯ್ಯ ಅವರು ತಕ್ಷಣವೇ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದರು. ಹಾನಿಗೊಳಗಾದವರಿಗೆ ಸ್ಥಳದಲ್ಲೇ ಸೂಕ್ತ ಪರಿಹಾರ ಒದಗಿಸುವ ವ್ಯವಸ್ಥೆ ಮಾಡಿಸಿ,