Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಹುಬ್ಬಳ್ಳಿ ನಗರ: ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ರಿಕ್ಷಾ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿತ

Hubli Urban, Dharwad | Nov 29, 2025
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಆಟೋ ರಿಕ್ಷಾ ಚಾಲಕನಿಗೆ ಗ್ಯಾಂಗ್ ಒಂದು ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿ ರೈಲ್ವೆ ನಿಲ್ದಾಣ ಬಳಿ ನಡೆದಿದೆ.. ಈ ಆಟೋ ಚಾಲಕ ಬಾಡಿಗೆ ಮುಗಿಸಿಕೊಂಡು ಬರುವಾಗ, ಗುರಾಯಿಸಿ ನೋಡ್ತಿಯಾ ಅಂತ ಯುವಕರ ಗ್ಯಾಂಗ್ ಒಂದು ಮನ ಬಂದಂತೆ ಹೊಡೆದಿದ್ದಾರೆ. ಅಷ್ಟೇ ಅಲ್ಲೆ ಜೀವ ಬೆದರಿಕೆ ಹಾಕಿದ್ದಾರಂತೆ. ಅವರಿಂದ ತಪ್ಪಿಸಿಕೊಂಡ ಚಾಲಕ ಪೊಲೀಸ್‌ ಠಾಣೆಗೆ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾನೆ. ಈ ಘಟನೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

MORE NEWS