ಕನಕದಾರಸರು ಜಾತಿಯತೆ ವಿರುದ್ದ ಹೋರಾಡಿದ ಮಹಾನ್ ಪುರುಷ: ಹನುಮನಾಯಕನಹಳ್ಳಿಯಲ್ಲಿ ಶಾಸಕ ಕೆ ವಿ ನಂಜೇಗೌಡ ಮಾಲೂರು ತಾಲ್ಲೂಕಿನ ಕಸಬಾ ಹೋಬಳಿಯ ಮಡಿವಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮನಾಯಕನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಶನಿವಾರ ರಾತ್ರಿ 8 ಗಂಟೆಯಲ್ಲಿ ಮಾಲೂರು ತಾಲ್ಲೂಕಿನ ಜನಪ್ರಿಯ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಕೆ ವೈ ನಂಜೇಗೌಡ ರವರು ಭಾಗವಹಿಸಿ ಮಾತನಾಡಿದಾರೆ ಜಾತಿ ವ್ಯವಸ್ಥೆಯ ವಿರುದ್ಧ ಹೋರಾಡಿದ ಮಹಾನ್ ದರ್ಶನಿಕ ಕನಕದಾಸ ಅವರ ಆದರ್ಶಗಳನ್ನು ಇಂದಿನ ಯುವಕರು ಪಾಲಿಸಬೇಕು ಎಂದು ತಿಳಿಸಿದ್ದಾರೆ