ಬಾಗಲಕೋಟ ಜಿಲ್ಲೆಯ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ(75) ಲಿಂಗೈಕ್ಯ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಬಂಡಿಗಣಿ ಗ್ರಾಮದಲ್ಲಿರುವ ಮಠ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಸ್ವಾಮೀಜಿ ಗುರುವಾರ ರಾತ್ರಿ 11 ಗಂಟೆ ವೇಳೆ ನಿಧನವಾಗಿದ್ದು ನಾಲ್ಕು ದಿನದ ಹಿಂದೆ ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಿಸದೆ ಕೆ ಎಲ್ ಇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಸ್ವಾಮೀಜಿ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಎಂದು ಹೆಸರಾಗಿದ್ದ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ