ಚಿತ್ರದುರ್ಗ: ತಮಟಕಲ್ಲು ಗ್ರಾಮದ ಅಪಘಾತ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ, ಪರಿಶೀಲನೆ
ತಮಟಕಲ್ಲು ಗ್ರಾಮದ ಅಪಘಾತ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾನುವಾರ ಬೆಳಗಿನ ಜಾವ 4 ಗಂಟೆಗೆ ಮಹಾರಾಷ್ಟ್ರ ಹಾದುಹೋಗುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಅಪರಿಚಿತ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮಹಿಳೆ ಮತ್ತು ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ, ಶವಗಳನ್ನು ಶವಸಂಸ್ಕಾರಕ್ಕೆ ರವಾನಿಸಲಾಗಿದೆ