ಬಂಟ್ವಾಳ: ಭಾಷಣದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ, ವಕೀಲ ಪ್ರಸಾದ್ ವಿರುದ್ಧ ದೂರು ದಾಖಲು
ಬಿ.ಸಿ.ರೋಡ್ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನ್ಯಾಯಾಲಯ ಮತ್ತು ತನಿಖೆಯ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆಂದು ವಕೀಲ ಪ್ರಸಾದ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಮ್ಮದ್ ಹನೀಫ್ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.