ಮಧುಗಿರಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಮಧುಗಿರಿಯಲ್ಲಿ ಬೃಹತ್ ಪ್ರತಿಭಟನೆ ಮಾಜಿ ಸಚಿವ ಕೆ ಎನ್ ರಾಜಣ್ಣ ಭಾಗಿ
Madhugiri, Tumakuru | Aug 22, 2025
ಮಧುಗಿರಿಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಸೇರಿದಂತೆ ಅನೇಕರಿಂದ ಬೃಹತ್ ಪ್ರತಿಭಟನ ರ್ಯಾಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಲ್ಲಿ...