ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ವೈದ್ಯರ ಲ್ಯಾಪ್ ಟಾಪ್, ಮೊಬೈಲ್ ಹಾಗೂ ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಧಾರವಾಡ ಉಪ ನಗರ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಂಗಳವಾರ ಸಂಜೆ 6 ಗಂಟೆಗೆ ಪ್ರಕಟಣೆ ನೀಡಿರುವ ಉಪನಗರ ಪೊಲೀಸರು ಬಾಗಲಕೋಟೆಯ ಯೂನೂಸ್ ಖಾಜಿ ಎಂಬ ಕಳ್ಳತನ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 3 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ 3 ಲ್ಯಾಪ್ ಟಾಪ್, 7 ಮೊಬೈಲ್ ಹಾಗೂ ಬ