ಮುಳಬಾಗಿಲು: ಬಲ್ಲ ಗ್ರಾಮದಲ್ಲಿ ಹೈಮಾಸ್ಟ್ ದೀಪ ಉದ್ಘಾಟಿಸಿದ ಶಾಸಕರು ಸಮೃದ್ಧಿ ಮಂಜುನಾಥ್
ಬಲ್ಲ ಗ್ರಾಮದಲ್ಲಿ ಹೈಮಾಸ್ಟ್ ದೀಪ ಉದ್ಘಾಟಿಸಿದ ಶಾಸಕರು ಸಮೃದ್ಧಿ ಮಂಜುನಾಥ್ ಮುಳಬಾಗಿಲು ತಾಲೂಕಿನ ಬಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಹೈ ಮಾಸ್ಟ್ ದೀಪವನ್ನು ಶಾಸಕ ಸಮೃದ್ಧಿ ಮಂಜುನಾಥ್ ಭಾನುವಾರ ಬೆಳಗ್ಗೆ 10 ಗಂಟೆಯಲ್ಲಿ ಉದ್ಘಾಟನೆ ಮಾಡಿದ್ದಾರೆ ಈ ವೇಳೆ ಮಾತನಾಡಿರುವ ಅವರು ಈ ಗ್ರಾಮದವರ ಹಲವು ದಿನಗಳ ಬೇಡಿಕೆಯಾದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಲಾಗಿದೆ ಹಾಗೂ ಗ್ರಾಮದಲ್ಲಿ ಯಾವುದೇ ಮೂಲಭೂತ ಸಮಸ್ಯೆಗಳು ಎದುಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.