ಹುಬ್ಬಳ್ಳಿ ನಗರ: ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಶಾಸಕ ಅರವಿಂದ್ ಬೆಲ್ಲದ್
ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ನಾರಾಯಣ ಆಸ್ಪತ್ರೆಯಲ್ಲಿ ಇಂದು ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಅವರು ಭಾಗಿಯಾಗಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ನವೀನ ಬಂಕಾಪುರ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.