ಅಫಜಲ್ಪುರ: ಅಂಬಿಗರ ಚೌಡಯ್ಯ ಅವರ ಮೂರ್ತಿಗೆ ಅಪಮಾನ ಖಂಡಿಸಿ ಪಟ್ಟಣದಲ್ಲಿ ಪ್ರತಿಭಟನೆ
ಶಾಹಾಬಾದ್ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಅವರ ಮೂರ್ತಿಗೆ ಅಪಮಾನ ಮಾಡಲಾಗಿತ್ತು. ಘಟನೆ ಖಂಡಿಸಿ ಚಿಂಚೋಳಿ ಪಟ್ಟಣದಲ್ಲಿ ಅ.14 ತಂದು ಬೃಹತ್ ಪ್ರತಿಭಟನೆ ಮಾಡಲಾಯಿತು. ಆರೋಪಗಳಿಗೆ ಬಂಧಿಸಿ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು