Public App Logo
Jansamasya
National
���हात्मा_गांधी
���ांधी_जयंती
Gandhijayanti
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat

ಹಳಿಯಾಳ: ಪಟ್ಟಣದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ ಕಟ್ಟಡದ ಉದ್ಘಾಟನೆ

ಹಳಿಯಾಳ : ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಹಾಗೂ ಮೀನುಗಾರಿಕೆ ಇಲಾಖೆಯ ಆಶ್ರಯದಡಿ ಹಳಿಯಾಳ ಪಟ್ಟಣದಲ್ಲಿ ಅಂದಾಜು 8.00ಲಕ್ಷ ರೂ.ಗಳಲ್ಲಿ ನೂತನವಾಗಿ ನಿರ್ಮಾಣಗೊಂಡ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ ಕಟ್ಟಡದ ಉದ್ಘಾಟನೆಯನ್ನು ಶನಿವಾರ ಮಧ್ಯಾಹ್ನ 3 ಗಂಟೆಗೆ ಶಾಸಕರಾದ ಆರ್.ವಿ.ದೇಶಪಾಂಡೆಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರು,ಸದಸ್ಯರು,ಬಿಸಿಸಿ ಅಧ್ಯಕ್ಷರು,ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

MORE NEWS