Public App Logo
Jansamasya
Sambalpur
Cyclone
Bareilly
Bcci
Agra
Breaking
Aimim
Railway
Bsf
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Faridabad
Arvindkejriwal
Jajpur
Nagaur
Rahul
Indianews
New_delhi
Crpf
Himachal_pradesh

ಶಿರಸಿ: ನಮ್ಮದು ನುಡಿದಂತೆ ನಡೆಯುವ ಸರ್ಕಾರ: ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಾಸಕ ಭೀಮಣ್ಣ ನಾಯ್ಕ್

Sirsi, Uttara Kannada | Jul 11, 2025
ಶಿರಸಿ : ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಮತ್ತು ಎಲ್ಲಾ ಸಚಿವರು ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ ನಾಯ್ಕ ಹೇಳಿದರು. ಅವರು ಶುಕ್ರವಾರ ಶಿರಸಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ, ಸರ್ಕಾರದ ಎರಡು ವರ್ಷಗಳ ಸಾಧನೆ, ಅಭಿವೃದ್ದಿ ಕಾರ್ಯಕ್ರಮಗಳು ಮತ್ತು ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.