ಯಾದಗಿರಿ: ಮಹಾ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ತುಂಬಾ ಮಳೆ ನೀರು, ಬೆಳಿಗ್ಗೆ ನಗರಸಭೆ ಪೌರಾಯುಕ್ತ ಭೇಟಿ ನೀಡಿ ಪರಿಶೀಲನೆ
Yadgir, Yadgir | Jul 18, 2025
ಯಾದಗಿರಿ ನಗರದಲ್ಲಿ ಗುರುವಾರ ರಾತ್ರಿ ಸುರಿದ ಮಹಾ ಮಳೆಗೆ ನಗರದ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆ ಮಳೆ ನೀರು ತುಂಬಿಕೊಂಡು ಸಂಚಾರ ಬಂದ್...