ಬಸವನ ಬಾಗೇವಾಡಿ: ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಮಲ್ಲಪ್ಪ ಹೊಸಕೆರೆ ಮೇಲೆ ಲೋಕಾಯುಕ್ತ ದಾಳಿ
Basavana Bagevadi, Vijayapura | Jul 30, 2025
ಲಂಚಕ್ಕೆ ಬೇಡಿಕೆ ಇಟ್ಟಿದ ದ್ವೀತಿಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಮುಳವಾಡ ಗ್ರಾಮ ಪಂಚಾಯತಿಯ ಆವರಣದಲ್ಲಿ...