ದೇವನಹಳ್ಳಿ: ಕೆಂಪೇಗೌಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ,ಅಕ್ರಮವಾಗಿ ಸಾಗಿಸುತ್ತಿದ್ದ ಕೊಟ್ಯಾಂತರ ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ
ದೇವನಹಳ್ಳಿ ಏರ್ಪೋರ್ಟ್. ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ. ಅಕ್ರಮವಾಗಿ ಸಾಗಿಸುತ್ತಿದ್ದ ಕೋಟಿ ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ. ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶ. 2.37 ಕೋಟಿ ಮೌಲ್ಯದ 6.77 ಕೆಜಿ ಗಾಂಜಾ ವಶ. ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯ ಲಗೇಜ್ ನಲ್ಲಿದ್ದ ಗಾಂಜಾ.