ಹೊಸಕೋಟೆ: ಕುಂಬಳಹಳ್ಳಿಯಲ್ಲಿ ನೂತನಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿದ ಶಾಸಕರು
ಕುಂಬಳಹಳ್ಳಿಯಲ್ಲಿ ಸಂಜೀವಿನಿ ಕಟ್ಟಡ ಉದ್ಘಾಟನೆ.ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಕುಂಬಳಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಸಂಜೀವಿನಿ ಕಟ್ಟಡವನ್ನು ಹಿರಿಯರಾದ ಶ್ರೀ ಗೋಪಾಲ್ ಗೌಡ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಮುನಿಯಪ್ಪ ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸದಸ್ಯರು, ಮುಖಂಡರು ಉಪಸ್ಥಿತರಿದ್ದರು