ಮಡಿಕೇರಿ: ಕೋಲಾರ ಅತ್ಯಾಚಾರ ಪ್ರಕರಣ: ಮಡಿಕೇರಿಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಪ್ರತಿಭಟನೆ
ಕೋಲಾರದ ಅಪ್ರಾಪ್ತೆಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಮಡಿಕೇರಿಯ ಚೌಕಿ ವೃತ್ತದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧ್ಯಕ್ಷೆ ರಿಶಾನ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಯಿತು.