ಬಸವಕಲ್ಯಾಣ: ಕೇಂದ್ರದ ಕಡೆಗೆ ಬೊಟ್ಟು ಮಾಡದೆ ತಕ್ಷಣ ರೈತರ ನೆರವಿಗೆ ಧಾವಿಸಲಿ; ನಗರದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಒತ್ತಾಯ
ಬಸವಕಲ್ಯಾಣ: ಅತಿವೃಷ್ಠಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ತಕ್ಷಣ ಮುಂದಾಗಬೇಕು ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು