ತುಮಕೂರು: ನಗರದಲ್ಲಿ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: ಕೇಂದ್ರ ಸಚಿವ ಸೋಮಣ್ಣ, ಗೃಹ ಸಚಿವ ಪರಮೇಶ್ವರ್ ಭಾಗಿ
Tumakuru, Tumakuru | Jul 6, 2025
ತುಮಕೂರು ನಗರದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ...