ರಾಯಬಾಗ: ನನ್ನ ಮತಕ್ಷೇತ್ರದಲ್ಲಿಯೂ ಮತಗಳ್ಳತನ ಆಗಿದೆ: ಪಟ್ಟಣದಲ್ಲಿ ಹೊಸ ಬಾಂಬ್ ಸಿಡಿಸಿದ ಸಚಿವ ದಿನೇಶ್ ಗುಂಡೂರಾವ್
Raybag, Belagavi | Aug 9, 2025
ರಾಹುಲ್ ಗಾಂಧಿ ಅವರ ಮತಗಳ್ಳತನ ವಿಚಾರಕ್ಕೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿ ಪಟ್ಟಣದಲ್ಲಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ...