ಉಡುಪಿ: ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ
Udupi, Udupi | Sep 29, 2026 ಉಡುಪಿಯಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಭಾಗವಹಿಸಿ ಮಾತನಾಡಿದರು. 'ಸೇವಾ ಸಂಕಲ್ಪ ಅಭಿಯಾನ'ದ ಕುರಿತು ಕಾರ್ಯಕರ್ತರಿಗೆ ಕರೆ ನೀಡಿದರು.