ಅಳ್ನಾವರ: ಅಳ್ನಾವರ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ  ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಭೇಟಿ ನೀಡಿ, ಪರಿಶೀಲನೆ
ಅಳ್ನಾವರ ತಾಲೂಕಿನ ಹೊನ್ನಾಪುರ, ಬೆಣಚಿ ಪ್ರೌಢಶಾಲೆಗಳಿಗೆ  ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಮತ್ತು ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ ನಿರ್ದೇಶನದಂತೆ ವಿದ್ಯಾರ್ಥಿಗಳ ಸುರಕ್ಷತೆ ಹಿನ್ನೆಲೆಯಲ್ಲಿ ಸುರಕ್ಷಿತ ಕೊಠಡಿಗೆ ವಿದ್ಯಾರ್ಥಿಗಳ ಸ್ಥಳಾಂತರ ಮಾಡಿದರು.