ಕೃಷ್ಣರಾಜಪೇಟೆ: ಕೃಷ್ಣಾಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಹೆಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಕೃಷ್ಣಾಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಶಾಸಕ ಹೆಚ್.ಟಿ.ಮಂಜು ಗುದ್ದಲಿ ಪೂಜೆ ನೆರವೇರಿಸಿದರು. ಕಸಬಾ ಹೋಬಳಿಯ ಗಾಂಧಿನಗರ ಮತ್ತು ಹಿರಿಕಳಲೆ ಗ್ರಾಮಗಳಲ್ಲಿ ಶಾಸಕರ ವಿಶೇಷ ಪ್ರದೇಶಾಭಿವೃದ್ಧಿ ಅನುಧಾನದಲ್ಲಿ ತಲಾ ಹತ್ತು ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿಮರ್ಿಸಲಾಗುತ್ತಿರುವ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ನಂತರ ಶಾಸಕ ಹೆಚ್.ಟಿ.ಮಂಜು ಅವರು ಮಾತನಾಡಿ, ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳುವ ಮೂಲಕ ರಸ್ತೆ ಮತ್ತು ಚರಂಡಿಗಳು ಬಹುಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಇದೇ ವೇಳೆ ಶಾಸಕ ಹೆಚ್.ಟಿ.ಮಂಜು ಅವರನ್ನು ಗ್ರಾಮಸ್ಥರು ಗು