ಬಳ್ಳಾರಿ: 71ನೇ ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಅಕ್ಟೋಬರ್ 23ರಂದು ಪೂರ್ವಭಾವಿ ಸಭೆ
ಬಳ್ಳಾರಿಯಲ್ಲಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಅಕ್ಟೋಬರ್ 23ರಂದು ಪೂರ್ವಭಾವಿ ಸಭೆ ನಡೆಯಲಿದೆ. ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಗೆ ಅಧಿಕಾರಿಗಳು ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಲಾಗಿದೆ.