ಕಾರವಾರ: ಪ್ರಧಾನಿ ನರೇಂದ್ರ ಮೋದಿ ಐಎನ್‌ಎಸ್ ವಿಕ್ರಾಂತ್ ನೌಕಾಪಡೆಯ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ
ಕಾರವಾರ : ಕಾರವಾರ ಕರಾವಳಿಯಲ್ಲಿ ಐಎನ್‌ಎಸ್ ವಿಕ್ರಾಂತ್ ನೌಕಾಪಡೆಯ ಸಿಬ್ಬಂದಿಯೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೀಪಾವಳಿ ಆಚರಿಸಿದರು. . ಇದೇ ವೇಳೆ ದೇಶದ ಜನತೆಗೆ ದೀಪಾವಳಿಯ ಶುಭಾಶಯ ಕೋರಿದ್ದಾರೆ.