ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಪಂಚಾಯಿತಿ ವಿರುದ್ಧ ದಲಿತರು ಸಿಡಿದ್ದೆದ್ದಿದ್ದಾರೆ. ದಲಿತರು ದಲಿತ ಕಾಲೋನಿಗಳಲ್ಲಿ ರಸ್ತೆ ನಿರ್ಮಾಣ ಚರಂಡಿ