ವಿಜಯಪುರ: ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ನಿರ್ಮಾಣ ಕೈಬಿಡಬೇಕು ಎಂದು ಪ್ರಗತಿಪರ ಸಂಘಟನೆಯಿಂದ ನಗರದಲ್ಲಿ ಪ್ರತಿಭಟನೆ
Vijayapura, Vijayapura | Aug 28, 2025
ವಿಜಯಪುರ ಜಿಲ್ಲೆಯಲ್ಲಿ ಸರ್ಕಾರದಿಂದ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಬೇಕು ಖಾಸಗಿ ಸಹಭಾಗಿತ್ವ ಕೈಬಿಡಬೇಕು ಎಂದು ಆಗ್ರಹಿಸಿ ಗುರುವಾರ ಮಧ್ಯಾಹ್ನ...