ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗಡಿಹಳ್ಳಿ ಸಮೀಪದ ಕಣಿವೆ ಬಸವಣ್ಣ ದೇವಾಲಯದ ರಸ್ತೆಯಲ್ಲಿ ದೊಡ್ಡಬಳ್ಳಾಪುರದಿಂದ ಹೆಗ್ಗಡಿಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಕಡೆಗೆ ಹೋಗುವ ರಸ್ತೆಯ ಕಣಿವೆ ಬಸವಣ್ಣ ದೇವಾಲಯದ ನಂದಿಬೆಟ್ಟದಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿನಲ್ಲಿ ಕಾರಿನಲ್ಲಿ ಹೋಗುವವರಿಗೆ ಅಡ್ಡಲಾಗಿ ಚಿರತೆ ಹಾದು ಹೋಗುವ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ