ಕೃಷ್ಣರಾಜಪೇಟೆ: ಕಿಕ್ಕೇರಿ ಪೊಲೀಸ್ ಠಾಣೆಗೆ ನೂತನ ಇನ್ಸೆಕ್ಟರ್ ಆಗಿ ಜಯರಾಮ್ ನೇಮಕ
ಕೆ. ಆರ್. ಪೇಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆಗೆ ನೂತನ ಇನ್ಸೆಕ್ಟರ್ ಆಗಿ ಜಯರಾಮ್ ನೇಮಕಗೊಂಡಿದ್ದಾರೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿರನ್ನು ಕಿಕ್ಕೇರಿ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಎಸ್. ಎನ್. ಜಯರಾಂ ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಕರ್ತವ್ಯಕ್ಕೆ ಹಾಜರಾದರು. ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿಗಳು ನೂತನ ಇನ್ಸ್ಪೆಕ್ಟರ್ಗೆ ಸ್ವಾಗತ ಕೋರಿದರು. ನೂತನ ಇನ್ಸ್ಪೆಕ್ಟರ್ ಜಯರಾಮ ಅವರು ಮಾತನಾಡಿ ಎಸ್ ಪಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ನಿರ್ವಹಿಸುವುದಾಗಿ ಭರವಸೆ ನೀಡಿದರು. ನನ್ನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಚಟುವ