Public App Logo
Jansamasya
News
पुलिस
Bjp
National
Police
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
महिला
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
Uttarakhand
शादी

ಗೋಕಾಕ: ಘಟಪ್ರಭಾ ಪಟ್ಟಣದಲ್ಲಿ ಸಂಭ್ರಮದಿಂದ ಮೊಹರಂ ಹಬ್ಬ ಆಚರಣೆ

Gokak, Belagavi | Jul 6, 2025
ಘಟಪ್ರಭಾ ಪಟ್ಟಣದಲ್ಲಿ ಸಂಭ್ರಮದಿಂದ ಮೊಹರಂ ಹಬ್ಬ ಆಚರಣೆ. ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದಲ್ಲಿ ಹಿಂದೂ-ಮುಸ್ಲಿಮರು ಸೇರಿ ಮೊಹರಂ ಹಬ್ಬವನ್ನು ಆಚರಿಸುವುದರ ಮೂಲಕ ಭಾವೈಕ್ಯತೆಯ ಸಂದೇಶವನ್ನು ಸಾರಿದರು. ಪಟ್ಟಣದ ಗಾಂಧಿ ಚೌಕನಲ್ಲಿ ಭಾನುವಾರ ಮೊಹರಂ ಪಾಂಜಾಗಳ ಸಮ್ಮಿಲನವಾಯಿತು. ಇದನ್ನು ನೋಡಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಕುಡಿದರು ಹಿಂದೂ -ಮುಸ್ಲಿಂ ಬಾಂಧವರು ಸೇರುವುದರ ಮೂಲಕ ಭಾವೈಕ್ಯತೆ ಮರೆದರು.