ಚನ್ನಪಟ್ಟಣ: ಲಂಬಾಣಿ ತಾಂಡ್ಯದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಲಂಬಾಣಿ ತಾಂಡ್ಯ ಗ್ರಾಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ವಂದಾರಗುಪ್ಪೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.