ಹುಬ್ಬಳ್ಳಿಯ ಹೊಸೂರಿನಲ್ಲಿ ನಡೆದ ಪಾರಿಜಾತ ಲಾಡ್ಜ್ ನಲ್ಲಿ ನಡೆದ ವೇಶಾವಾಟಿಕೆ ಮೇಲೆ ನಡೆದ ದಾಳಿಯ ಕುರಿತು ಪೊಲೀಸ್ ಆಯುಕ್ತರಾದ ಎನ್. ಶಶಿಕುಮಾರ್ ಮಾಹಿತಿ. ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಐದು ಜನ ಮಹಿಳೆಯರು ವೇಶಾವಾಟಿಕೆಯಲ್ಲಿ ಭಾಗಿಯಾಗಿದ್ದು, ಬೆಳಕಿಗೆ ಬಂದಿದ್ದು, ಅಂತರರಾಜ್ಯದ ಮಹಿಳೆಯರು ಭಾಗಿಯಾಗಿದ್ದಾರೆ ಎಂದರು.ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದರು.