ವಿಜಯಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ. ಶಿಕ್ಷಣ ಮತ್ತು ಶಿಕ್ಷಕರ ಮಹತ್ವದ ಬಗ್ಗೆ ಸಚಿವರು ನೀಡಿದ ಸಂದೇಶ ಇಲ್ಲಿದೆ.